ಮಂಗಳೂರು: ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವದ ಪ್ರತಿಷ್ಠಾಪನೆ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಕ್ಯಾ ಚೌಟ ಭಾಗವಹಿಸಿದರು.

ಈ ವೇಳೆ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಕೇಶವ ಸ್ಮೃತಿ ಸಂವರ್ಧನ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದದರು

Bureau Report