ಮಾಜಿ ಸಚಿವ ರಮಾನಾಥ ರೈ ಯವರ ಆರೋಗ್ಯ ವಿಚಾರಿಸಿದ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ

Picture of Savistara

Savistara

Bureau Report

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ರವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಸೆ.20 ರಂದುಕಾರ್ಕಳ ಮೂಡುಬಿದಿರೆ ಹೆದ್ದಾರಿಯ ಸಾಣೂರು ಜಂಕ್ಷನ್‌ನಲ್ಲಿ ನಡೆದಿತು.

ಘಟನೆಯಲ್ಲಿ ರಮಾನಾಥ ರೈ ಸೇರಿದಂತೆ ಅವರ ಆಪ್ತ ಸಹಾಯಕ ಹಾಗೂ ಚಾಲಕನಿಗೆ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ ದಾಖಲೆಯಾಗಿದ್ದಾರೆ. ಇವತ್ತು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ರಮಾನಾಥ ರೈ ಹಾಗೂ ಅವರ ಆಪ್ತ ಕಾರ್ಯದರ್ಶಿ ಡೆನ್ಜಿಲ್ ರವರನ್ನು ದ.ಕ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರ ಆರೋಗ್ಯ ವಿಚಾರಿಸಿದ್ದರು.

[t4b-ticker]
error: Content is protected !!