ಸಾಲ ಹೆಚ್ಚಳದಿಂದ ಹೊಸ ಘೋಷಣೆ ಸಾಧ್ಯವಿಲ್ಲ: ಸಿಎಂ ಡಿಕೆಶಿಗೆ ಆರ್ಥಿಕ ಇಲಾಖೆ ಶಾಕ್

Picture of Savistara

Savistara

Bureau Report

ಬೆಂಗಳೂರು: ರಾಜ್ಯದ ಸಾಲದ ಪ್ರಮಾಣವುಹೆಚ್ಚಾಗಿರುವುದರಿಂದ ಹೊಸ ಘೋಷಣೆಗಳನ್ನು ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರಿಗೆ ಆರ್ಥಿಕ ಇಲಾಖೆ ತಿಳಿಸಿದೆ.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ನಂತರ ಘೋಷಣೆ ಮಾಡಿರುವ ಎಲ್ಲ ವಿಚಾರಗಳಿಗೂ ತಡೆ ನೀಡಿರುವುದಾಗಿ ಹೇಳಿದೆ.ಹೊಸ ಯೋಜನೆಗಳಿಗೆ ಅನುದಾನ ನೀಡಲು ಕೂಡ ಹಣವಿಲ್ಲ. ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಮೊತ್ತದ ಬಾಕಿ ಇರುವ ಕಾಮಗಾರಿಗಳನ್ನು ಹೊಂದಿದೆ ಎಂದು ತಿಳಿಸಿದೆ.

[t4b-ticker]
error: Content is protected !!