ನವದೆಹಲಿ: ಪೇಜಾವರ ಶ್ರೀಗಳ ಭೇಟಿಯಾದ ಆರೆಸ್ಸೆಸ್ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

Picture of Savistara

Savistara

Bureau Report

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರ್ಕಾರ್ಯವಾಹ ಶ್ರೀ ದತ್ತಾತ್ರೇಯ ಹೊಸಬಾಳೆ ಅವರು ನವದೆಹಲಿಯಲ್ಲಿರುವ ವೇದವ್ಯಾಸ ಗುರುಕುಲಕ್ಕೆ ಭೇಟಿ ನೀಡಿ, ಚಾತುರ್ಮಾಸ್ಯ ವ್ರತದಲ್ಲಿರುವ ಪೂಜ್ಯ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಂಘದ ಸಹ ಸರ್ಕಾರ್ಯವಾಹ ಡಾ. ಕೃಷ್ಣ ಗೋಪಾಲ್ ಅವರು ಉಪಸ್ಥಿತರಿದ್ದರು.

[t4b-ticker]
error: Content is protected !!