ಗಣೇಶ ಮೆರವಣಿಗೆ ವೇಳೆ ವಿದ್ಯುತ್ ಅವಘಡ: ನಾಲ್ವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Picture of Savistara

Savistara

Bureau Report

ವಿರಾಜಪೇಟೆ (ಕೊಡಗು ಜಿಲ್ಲೆ): ಗೌರಿ, ಗಣೇಶ ಮೂರ್ತಿಗಳಮೆರವಣಿಗೆ ವೇಳೆ ಶನಿವಾರ ನಸುಕಿನಲ್ಲಿ ವಿದ್ಯುತ್‌ ಆಘಾತಕ್ಕೆ ಒಳಗಾಗಿ ನಾಲ್ವರಿಗೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಧ್ವನಿವರ್ಧಕಗಳನ್ನು ಹೊತ್ತು ಸಾಗುತ್ತಿದ್ದ ವಾಹನದ ಮೇಲೆ ಕುಳಿತಿದ್ದ ನಾಲ್ವರಿಗೆ ಗಾಯಗಳಾಗಿವೆ. ಇವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.ಮತ್ತೊಂದು ಪ್ರಕರಣದಲ್ಲಿ ಪಟಾಕಿ ಕಿಡಿ ತಗುಲಿ ಮನೆಯೊಂದರ ಮುಂದೆ ಹಾಕಿದ್ದ ಬ್ಯಾನರ್‌ಗೆ ಬೆಂಕಿ ಹೊತ್ತಿಕೊಂಡು ಉರಿದಿದೆ.

[t4b-ticker]
error: Content is protected !!