ಕಡಬ: ಬಿಜೆಪಿ ಸುಳ್ಯ ಮಂಡಲ ವತಿಯಿಂದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರ

Picture of Savistara

Savistara

Bureau Report

ಕಡಬ ತಾಲೂಕಿನ ನೆಲ್ಯಾಡಿ ಪ್ರಾಥಮಿಕ ಸಹಕಾರಿ ಭವನದಲ್ಲಿ ಬಿಜೆಪಿ ಸುಳ್ಯ ಮಂಡಲ ವತಿಯಿಂದ ಕೊಯ್ಲಾ ಮಹಾಶಕ್ತಿ ಕೇಂದ್ರ ದಲ್ಲಿ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ,ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ,ವಿನಯ್ ಕಂದಡ್ಕ, ಪ್ರಮುಖರಾದ ಬಾಲಕೃಷ್ಣ ಬಾಣಜಾಲು, ಭಾಸ್ಕರ ಗೌಡ, ರಾಕೇಶ್ ರೈ ಕೇಡೆಂಜಿ, ಪುಷ್ಪಾ ಮೇದಪ್ಪ, ತೇಜಸ್ವಿನಿ ಗೌಡ ಕಟ್ಟಪುಣಿ, ಶ್ರೀಕಾಂತ್ ಮಾವಿನಕಟ್ಟೆ, ಕುಸುಮಧಾರ ಎ.ಟಿ, ಶಿವಾನಂದ ಕುಕ್ಕುಂಬಳ, ಜಗನ್ನಾಥ ಜಯನಗರ, ಲೋಲಾಕ್ಷಿ, ನಾರಾಯಣ ಶಾಂತಿನಗರ,ಶಿವಪ್ರಸಾದ್ ನಡುತೋಟ, ರವಿಪ್ರಸಾದ್ ಶೆಟ್ಟಿ, ಸುರೇಶ್ ದೇಲ್ತರ್ ಸೇರಿದಂತೆ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.ಈ ವೇಳೆ ಕಾರ್ಯಕರ್ತರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!