ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಅನ್ಯಾಯ – ಬಿಜೆಪಿ ದ.ಕ. ವತಿಯಿಂದ ಹಕ್ಕೊತ್ತಾಯ ಸಭೆ

Picture of Savistara

Savistara

Bureau Report

ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಅಡಿಕೆ ಹಾಗೂ ಇತರ ಬೆಳೆಗಾರರಿಗೆ ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ಅನ್ಯಾಯದ ವಿರುದ್ಧ ಹಕ್ಕೊತ್ತಾಯ ಸಭೆ ನಡೆಯಿತು.ಸಭೆಯಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಿದರು.

ಬಳಿಕ ಪ್ರಧಾನಮಂತ್ರಿ ಫಸಲ್ ಬಿಮಾ (PMFBY) ಯೋಜನೆಯನ್ನು ಯಾವುದೇ ರಾಜಕೀಯವಿಲ್ಲದೆ ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಹಾಗೂ ರೈತರಿಗೆ ವಿಮಾ ಹಣ ಸಿಗದಂತೆ ತೊಡಕಾಗಿರುವ ಸಂಕೀರ್ಣ ನಿಯಮಗಳನ್ನು ಸರಳೀಕರಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!