ದಕ್ಷಿಣ ಕನ್ನಡವನ್ನು ಮಂಗಳೂರು ಜಿಲ್ಲೆ ಎಂದು ಮರು ನಾಮಕರಣಗೊಳಿಸಲು ಅಧಿಸೂಚನೆ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆಯನ್ನಾಗಿ ಮರು ನಾಮಕರಣಗೊಳಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಜಿಲ್ಲೆ ಹೆಸರನ್ನು ಮಂಗಳೂರು ಎಂದು ಬದಲಿಸುವ ಕುರಿತಂತೆ ಸಾರ್ವಜನಿಕರಿಂದ ಸಲಹೆ, ಅಭಿಪ್ರಾಯಗಳನ್ನು ಲಿಖಿತ/ಇಮೇಲ್ ಮೂಲಕ ಆಹ್ವಾನಿಸಲಾಗಿದೆ. ಸಾರ್ವಜನಿಕರು ಮುಖ್ಯಮಂತ್ರಿಗಳ ಸಚಿವಾಲಯ, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಥವಾ ದ.ಕ. ಜಿಲ್ಲಾಧಿಕಾರಿಗಳಿಗೆ ಅಧಿಸೂಚನೆ ಪ್ರಕಟಗೊಂಡ 30 ದಿನದೊಳಗೆ ಸಲ್ಲಿಸಬಹುದು. ಹೀಗಾಗಿ ಶೀಘ್ರವೇ ದಕ್ಷಿಣ ಕನ್ನಡ ಜಿಲ್ಲೆ ಹೆಸರು ಮಂಗಳೂರು ಆಗಿ ಅಂತಿಮ ಆದೇಶಹೊರಬೀಳಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!