ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (1 ರಿಂದ 10ನೇ ತರಗತಿ ವರೆಗೆ ) ದಸರಾ ರಜೆ ವಿಸ್ತರಿಸಲಾಗಿದೆ, ಅಕ್ಟೋಬರ್ 22 ರಂದು ರಜೆ ಘೋಷಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅದೇಶಿಸಿದ್ದಾರೆ.
ದ. ಕ ಜಿಲ್ಲೆಯಲ್ಲಿ ದಸರಾ ರಜೆ ವಿಸ್ತರಣೆ: ಶಾಲೆಗಳಿಗೆ ಅ.22 ರಂದು ರಜೆ
Savistara
Bureau Report
[t4b-ticker]











































