ಪಡಿತರ ಚೀಟಿ ಇ-ಕೆವೈಸಿ ಗಡುವು ನವೆಂಬರ್ 10 ರವರೆಗೆ ವಿಸ್ತರಣೆ

Picture of Savistara

Savistara

Bureau Report

ಪಡಿತರ ಚೀಟಿ ಫಲಾನುಭವಿಗಳಿಗೆ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ಅರ್ಹ ಫಲಾನುಭವಿಗಳು ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಸೂಚಿಸಲಾಗಿದೆ.’ಅನ್ನ ಸೇವೆ’ ಮೊಬೈಲ್ ಆ್ಯಪ್ ಅಥವಾ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಫಲಾನುಭವಿಗಳು ಲಭ್ಯವಿರುವ ಈ ಸೌಲಭ್ಯಗಳನ್ನು ಬಳಸಿಕೊಂಡು ನಿಗದಿತ ಗಡುವಿನೊಳಗೆ ಇ-ಕೆವೈಸಿ ಪೂರ್ಣಗೊಳಿಸಿಕೊಳ್ಳಬೇಕು.

News Updates

ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ -ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

[t4b-ticker]
error: Content is protected !!