ದೀಪಾವಳಿಗೆ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು: ಸಂಸದ ಬ್ರಿಜೇಶ್ ಚೌಟ ಪ್ರಯತ್ನಕ್ಕೆ ಫಲ

Picture of Savistara

Savistara

Bureau Report

ಮಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು ಮತ್ತು ಬೆಂಗಳೂರು ನಡುವೆ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು ನೈರುತ್ಯ ರೈಲ್ವೆಯು ವಿಶೇಷ ರೈಲು ಸೇವೆಯನ್ನು ಮಂಜೂರು ಮಾಡಿದೆ.ರೈಲು ಸಂಖ್ಯೆ 06591 ನವೆಂಬರ್ 6 ರಂದು ಹಾಗೂ ರೈಲು ಸಂಖ್ಯೆ 06592 ನವೆಂಬರ್ 8 ರಂದು ಸಂಚರಿಸಲಿದ್ದು, ಹಬ್ಬದ ಸಮಯದಲ್ಲಿ ಊರಿಗೆ ಬರುವ ಸಾವಿರಾರು ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಒದಗಿಸಲಿದೆ.ಈ ವಿಶೇಷ ಸೇವೆಗಾಗಿ ನಿರಂತರ ಪ್ರಯತ್ನ ನಡೆಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಾರ್ವಜನಿಕರು ಧನ್ಯವಾದ ಸಲ್ಲಿಸಿದ್ದಾರೆ.ಈ ಸೇವೆಯಿಂದ ಈ ದೀಪಾವಳಿಗೆ #BackToOoru ಬರಲು ನಮ್ಮೂರ ಜನರಿಗೆ ಹೆಚ್ಚಿನ ನೆರವಾಗಲಿದೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!