ಅಯ್ಯನಕಟ್ಟೆ–ಚೊಕ್ಕಾಡಿ ರಸ್ತೆ ಪ್ರತಿಭಟನೆ: ಸ್ಥಳಕ್ಕಾಗಮಿಸಿ ಸಭೆ ನಡೆಸಿದ ಶಾಸಕಿ ಭಾಗೀರಥಿ ಮುರುಳ್ಯ

Picture of Savistara

Savistara

Bureau Report

ಅಯ್ಯನಕಟ್ಟೆ–ಚೊಕ್ಕಾಡಿ ರಸ್ತೆ ದುರಸ್ತಿಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಇಂದು ಸಂಜೆ ಪ್ರತಿಭಟನಾಕಾರರ ಸಭೆ ಕರೆದು ಮಾತುಕತೆ ನಡೆಸಿದರು.ಸಭೆಯಲ್ಲಿ ರಸ್ತೆ ಸಮಸ್ಯೆ ಹಾಗೂ ಗ್ರಾಮಸ್ಥರು ಎದುರಿಸುತ್ತಿರುವ ತೊಂದರೆಗಳ ಕುರಿತು ಪ್ರತಿಭಟನಾಕಾರರಿಂದ ಮಾಹಿತಿ ಪಡೆದುಕೊಂಡ ಶಾಸಕರು, ಸಮಸ್ಯೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದರು.ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದ್ದು, ಗ್ರಾಮಸ್ಥರು ಹಾಗೂ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!