ಪ್ರಧಾನಿ ಮೋದಿ ನ.13ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು ಹಾಗೂ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10:05ಕ್ಕೆ HAL ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, 10:45ಕ್ಕೆ ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣಕ್ಕೆ Yeటి నిeడి, ఐఐఎంబి ఆడిటిeరియం ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ನಂತರ ಮೈಸೂರಿಗೆ ತೆರಳಲಿದ್ದು, ಸಂಜೆ 6 ಗಂಟೆಗೆ ದೆಹಲಿಗೆ ವಾಪಸಾಗಲಿದ್ದಾರೆ.
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
Savistara
Bureau Report
[t4b-ticker]








































