ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇರ ಸವಾಲು ಹಾಕಿದ್ದಾರೆ.
Advertisement

“ನನ್ನಷ್ಟು ರಾಜಕೀಯ ಅನುಭವ ಅಶೋಕ್ ರೈ ಅವರಿಗೆ ಇಲ್ಲ. ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ” ಎಂದು ಹರೀಶ್ ಪೂಂಜ ಹೇಳಿದ್ದಾರೆ.
Advertisement

Advertisement

ಪುತ್ತೂರು ಮತ್ತು ಬೆಳ್ತಂಗಡಿ ಕ್ಷೇತ್ರಗಳ ಅಭಿವೃದ್ಧಿ, ಅನುದಾನ ಹಾಗೂ ರಸ್ತೆ ಕಾಮಗಾರಿಗಳ ವಿಚಾರದಲ್ಲಿ
Advertisement

Advertisement

ಎರಡು ಕ್ಷೇತ್ರಗಳ ಶಾಸಕರ ನಡುವೆ ಕಳೆದ ಕೆಲ ದಿನಗಳಿಂದ ವಾಕ್ಸಮರ ಮುಂದುವರಿದಿದೆ.
Advertisement

Advertisement

ಇದರ ಬೆನ್ನಲ್ಲೇ ಹರೀಶ್ ಪೂಂಜ ಅವರು ಪುತ್ತೂರು ಶಾಸಕರಿಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದು,
ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.










































