ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸರ್ವೆ ನಂ. 186ರ ಜಂಟಿ ಸರ್ವೆಯು ಇದುವರೆಗೂ ನಡೆದಿಲ್ಲದ ಕಾರಣ,
Advertisement

ಆ ವ್ಯಾಪ್ತಿಯ ಸಾರ್ವಜನಿಕರಿಗೆ ನಿವೇಶನ ಹಾಗೂ ಇನ್ನಿತರ ಸರ್ಕಾರಿ ಕಾರ್ಯಕ್ರಮಗಳ ಉಪಯೋಗ / ಸರ್ಕಾರಿ ಸವಲತ್ತುಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ.
Advertisement

Advertisement

ಆದುದರಿಂದ, ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸರ್ವೆ ನಂ. 186ರ ಜಂಟಿ ಸರ್ವೆಯನ್ನು ತುರ್ತಾಗಿ ನಡೆಸಿ,
Advertisement

Advertisement

ಸರ್ಕಾರಿ ಮತ್ತು ಅರಣ್ಯ ಇಲಾಖೆ ವ್ಯಾಪ್ತಿಯ ಜಾಗಗಳ ಗಡಿ ಗುರುತು ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿ,
Advertisement

Advertisement

ಈ ಭಾಗದ ಸಾರ್ವಜನಿಕರ ಬೇಡಿಕೆಯನ್ನು ಈಡೇರಿಸುವಂತೆ ಶಾಸಕರು ಸಚಿವರಿಗೆ ಮನವಿ ಸಲ್ಲಿಸಿದರು.









































