ಅಂಕೋಲಾ: ತಾಲೂಕಿನ ಸುಂಕಸಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮನಗುಳಿಯಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿ ಅಂತಿಮ ಹಂತ ತಲುಪಿರುವುದು ಸಂತಸದ ಸಂಗತಿ.
Advertisement

ಈ ಹಿಂದೆ ಕ್ಷೇತ್ರದ ಜನರಿಗೆ ಸ್ಥಳೀಯವಾಗಿಯೇ ವೈದ್ಯಕೀಯ ಸೇವೆ ದೊರೆಯಬೇಕೆಂಬ ನಿಟ್ಟಿನಲ್ಲಿ ಮುತುವರ್ಜಿ ವಹಿಸಿ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಮಂಜೂರಾತಿ ದೊರಕಿಸಲಾಗಿತ್ತು.
Advertisement

Advertisement

ಇಂದು ಸುಸಜ್ಜಿತ ಕಟ್ಟಡ ನಿರ್ಮಾಣಗೊಂಡಿದ್ದು, ದೂರದ ಆಸ್ಪತ್ರೆಗಳಿಗೆ ತೆರಳುವ ಅನಿವಾರ್ಯತೆ ಕಡಿಮೆಯಾಗಲಿದೆ.
Advertisement

Advertisement

Advertisement

ವಿಶೇಷವಾಗಿ ವೃದ್ಧರು, ಮಹಿಳೆಯರು ಹಾಗೂ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿರುವುದು ಎಲ್ಲರೂ ಸಂತಸಪಡುವ ವಿಚಾರವಾಗಿದೆ.ಶೀಘ್ರದಲ್ಲೇ ಆರೋಗ್ಯ ಕೇಂದ್ರ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ ಎಂಬ ನಿರೀಕ್ಷೆಯಿದೆ.
Advertisement










































