ಪಿಂಕ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌

Picture of Savistara

Savistara

Bureau Report

ಪ್ರಧಾನಿ ಮೋದಿ ಇತ್ತೀಚೆಗೆ ನಮ್ಮ ಮೆಟ್ರೋದ ಪಿಂಕ್ ಲೈನ್ ಎಲಿವೇಟೆಡ್‌ ಮಾರ್ಗಕ್ಕೆ ಚಾಲನೆ ನೀಡಿದ್ದು, ಇದೀಗ ಬನ್ನೇರುಘಟ್ಟ ಭಾಗದ ಪ್ರಯಾಣಿಕರಿಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ.

Advertisement

ಪಿಂಕ್ ಲೈನ್‌ನ ಅಂಡರ್‌ಗೌಂಡ್ ಮಾರ್ಗ ಮುಂದಿನ ಆರರಿಂದ ಏಳು ತಿಂಗಳಲ್ಲಿ ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ನಿರೀಕ್ಷೆಯಿದೆ.

Advertisement

Advertisement

ಒಟ್ಟು 21.26 ಕಿ.ಮೀ ಉದ್ದದ ಈ ಮಾರ್ಗದಲ್ಲಿ 13.76 ಕಿ.ಮೀ ಸುರಂಗ ಮಾರ್ಗವಿದ್ದು, ಡೈರಿ ಸರ್ಕಲ್‌ನಿಂದ ನಾಗಾವರದವರೆಗೆ 12 ಭೂಗತ ನಿಲ್ದಾಣಗಳಿವೆ. ಈ ಕುರಿತು ಬಿಎಂಆರ್‌ಸಿಎಲ್‌ ಎಂಡಿ ಮಾಹಿತಿ ನೀಡಿದ್ದಾರೆ.

Advertisement
[t4b-ticker]
error: Content is protected !!