ಕರ್ನಾಟಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ವತಿಯಿಂದ ಸರ್ಕಾರವು ರಾಜ್ಯದಲ್ಲಿ ನಡೆಯುತ್ತಿರುವ ಅಧ್ಯಯನ ಪ್ರವಾಸ ಸಂ ಕಾರ್ಯಕ್ರಮದಲ್ಲಿ ಸುಳ್ಯ ವಿಧಾನ ಸಭಾ ಕೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಭಾಗವಹಿಸುವುದರಿಂದ ನ. 17 ರಿಂದ ನ 24 ರವರೆಗೆ ಶಾಸಕರು ಸಾರ್ವಜನಿಕ ಭೇಟಿಗೆ ಲಭ್ಯವಿಲ್ಲ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಪ್ರಸಾದ್ ಕಾಟೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಗುಜರಾತ್ ಪ್ರವಾಸ: ನ.24ರವರೆಗೆ ಸಾರ್ವಜನಿಕ ಭೇಟಿ ಲಭ್ಯವಿಲ್ಲ!
Savistara
Bureau Report
[t4b-ticker]








































