ಹೊಸ ವರ್ಷದಿಂದ ಹಾಫ್ ಹೆಲ್ಮೆಟ್ ಗೆ ಸಂಪೂರ್ಣ ನಿಷೇಧ: ಬೈರತಿ ಸುರೇಶ್

Picture of Savistara

Savistara

Bureau Report

ಬೆಂಗಳೂರು: ದ್ವಿಚಕ್ರ ವಾಹನ ಸವಾರರು ಮತ್ತು ಸಹ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯಾದ್ಯಂತ ಅರ್ಧ (ಹಾಫ್) ಹೆಲೈಟ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ರಾಜ್ಯ ಸರ್ಕಾರ ಮುಂದಾಗಿದೆ.

Advertisement

ಹೊಸ ವರ್ಷದ ವೇಳೆಗೆ ಈ ಸಂಬಂಧದ ಕಾನೂನು ಜಾರಿಗೆ ಬರಲಿದೆ, ಇನ್ನು ಮುಂದೆ ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಪೂರ್ಣ ಪ್ರಮಾಣದ ಹೆಲ್ಮಟ್ ಧರಿಸಲಾಯಿತು.ಪಾದಚಾರಿ ಮಾರ್ಗವನ್ನು ವಾಹನ ಸಂಚಾರಕ್ಕೆ ಬಳಸುವವರಿಗೆ ಸರ್ಕಾರ ಬಿಸಿ ಮುಟ್ಟಿಸಲು ಮುಂದಾಗಿದೆ.

Advertisement

Advertisement

ಫುಟ್‌ಪಾತ್ ಮೇಲೆ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ಧದ ದಂಡವನ್ನು ದುಪ್ಪಟ್ಟುಗೊಳಿಸಲಾಯಿತು, ಮೊದಲ ಬಾರಿ ನಿಯಮ ಉಲ್ಲಂಘಿಸಿದರೆ 5,000 ರೂ., ಎರಡನೇ ಬಾರಿ 10,000 ರೂ. ದಂಡ ವಿಧಿಸಿಲ್ಲ. ಮೂರನೇ ಬಾರಿಯೂ ನಿಯಮವನ್ನು ಉಲ್ಲಂಘಿಸಿದರೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳುವುದಿಲ್ಲ.

Advertisement

Advertisement

ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಸೋಮವಾರ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

Advertisement

Advertisement

ಹಾಫ್ ಹೆಲ್ಕೆಟ್ ನಿಷೇಧಕ್ಕೆ ಸಂಬಂಧಿಸಿದ ಕಾನೂನು ರೂಪಿಸುವ ಪ್ರಕ್ರಿಯೆ ಪೂರ್ಣಗೊಳ್ಳುವ ಹಂತದಲ್ಲಿದೆ. ಸದ್ಯದಲ್ಲೇ ಸರ್ಕಾರದ ಅನುಮೋದನೆ ಪಡೆದು ಜಾರಿಗೆ ತರಲಾಗುವುದು. ಹೊಸ ವರ್ಷದ ವೇಳೆಗೆ ರಾಜ್ಯಾದ್ಯಂತ ಹಾಫ್ ಹೆಲ್ಕೆಟ್ ಬಳಕೆಗೆ ಸಂಪೂರ್ಣ ಕಡಿವಾಣ ಬೀಳಲಿದೆ ಎಂದು ಹೇಳಿದರು.

ಅದೇ ರೀತಿ ಪಾದಚಾರಿ ಮಾರ್ಗಗಳಲ್ಲಿ ಬೈಕ್ ಓಡಿಸುವುದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ.

ಇಂತಹ ಅಪಾಯಕಾರಿ ಸಂಚಾರಕ್ಕೆ ಕಡಿವಾಣ ಹಾಕಲು ದಂಡದ ಪ್ರಮಾಣ ಹೆಚ್ಚಿಸಲಾಗಿದೆ. ಈ ಸಂಬಂಧವೂ ಕಾನೂನು ರೂಪಿಸುತ್ತಿದೆ, ಸರ್ಕಾರದ ಅನುಮೋದನೆ ಜಾರಿಗೆ ಬರಲಿದೆ ಎಂದು ಪ್ರಕಟಿಸಲಾಗಿದೆ.

[t4b-ticker]
error: Content is protected !!