ಸುಳ್ಯ: ಕರ್ನಾಟಕ ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ಬೆಲೆ ಏರಿಕೆ ವಿರುದ್ಧ ಸುಳ್ಯ ತಾಲೂಕು ಮರ್ಕಂಜ ಗ್ರಾಮ ವ್ಯಾಪ್ತಿಯಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಮರ್ಕಂಜ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.
Advertisement

ಈ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಗುತ್ತಿಗಾರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ,
Advertisement

Advertisement

Advertisement

ಶಕ್ತಿ ಕೇಂದ್ರ ಪ್ರಮುಖ್ ಶಂಕರ ನಾರಾಯಣ ಉಪಾಧ್ಯಾಯ, ಮಾಜಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ,
Advertisement

ಸುಳ್ಯ ಬಿಜೆಪಿ ಮಂಡಲ ಎಸ್.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜಿ. ಜಗನ್ನಾಥ ಜಯನಗರ, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ,
Advertisement

Advertisement

ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಸಹಕಾರಿ ಸಂಘದ ನಿರ್ದೇಶಕರು, ಪಾರ್ಟಿಯ ವಿವಿಧ ಜವಾಬ್ದಾರಿಯುತ ಕಾರ್ಯಕರ್ತರು ಹಾಗೂ ಗ್ರಾಮದ ಮತದಾರ ಬಂಧುಗಳು ಭಾಗವಹಿಸಿದ್ದರು.










































