ಬೆಂಗಳೂರು: ನಕಲಿ ಅಂಕಪಟ್ಟಿ ಹಾಗೂ ಅಂಕಗಳ ತಿದ್ದುಪಡಿ ಮೂಲಕ ನಡೆಯುವ ವಂಚನೆಗಳಿಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ 2026-27ನೇ ಶೈಕ್ಷಣಿಕ ವರ್ಷದಿಂದ SSLC ಮತ್ತು PUC ವಿದ್ಯಾರ್ಥಿಗಳಿಗೆ ಡಿಜಿಟಲ್ ಅಂಕಪಟ್ಟಿ ವ್ಯವಸ್ಥೆ ಜಾರಿಗೆ ತರಲಿದೆ.
Advertisement

ವಿದ್ಯಾರ್ಥಿಗಳು ಡಿಜಿಲಾಕರ್ ಮೂಲಕ ಮೊಬೈಲ್‌ನಲ್ಲೇ ಅಧಿಕೃತ ಅಂಕಪಟ್ಟಿ ಪಡೆಯಬಹುದಾಗಿದೆ.
Advertisement

Advertisement

ಅಂಕಪಟ್ಟಿಗಳನ್ನು ಆಧಾರ್ ಐಡಿಯೊಂದಿಗೆ ಲಿಂಕ್ ಮಾಡುವ ವ್ಯವಸ್ಥೆಯನ್ನೂ ರೂಪಿಸಲಾಗುತ್ತಿದ್ದು, ಉನ್ನತ ಶಿಕ್ಷಣ ಪ್ರವೇಶಾತಿ ಸೇರಿದಂತೆ ವಿವಿಧ ಉದ್ದೇಶಗಳಿಗೆ ಡಿಜಿಟಲ್ ಅಂಕಪಟ್ಟಿಯನ್ನು ಅಧಿಕೃತ ದಾಖಲೆಯಾಗಿ ಬಳಸಬಹುದು.
Advertisement
















































