ಕಡಬ, ನ.24: ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಅಲಂಕಾರು ಗ್ರಾಮ ಪಂಚಾಯತ್ ಸಮೀಪ ಭಾರತೀಯ ಜನತಾ ಪಾರ್ಟಿ ವತಿಯಿಂದ ಆಯೋಜಿಸಲಾಗಿದ್ದ
Advertisement

“ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ” ಪಾದಯಾತ್ರೆ ಹಾಗೂ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
Advertisement

Advertisement

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಧ್ವನಿ ಎತ್ತಿದರು.
Advertisement


ಜನರ ಹಕ್ಕು, ನ್ಯಾಯ ಹಾಗೂ ಕಲ್ಯಾಣಕ್ಕಾಗಿ ಹೋರಾಟ ನಿರಂತರವಾಗಿರಲಿದೆ ಎಂದು ಸಭೆಯಲ್ಲಿ ಪ್ರತಿಪಾದಿಸಲಾಯಿತು.
Advertisement

Advertisement

ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷರಾದ ಶ್ರೀ ವೆಂಕಟ್ ವಳಲಂಬೆ,
Advertisement

ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಪ್ರಸನ್ನ ಮಾರ್ತ ಹಾಗೂ ಪಕ್ಷದ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.














































