ತಿರುವಾಂಕೂರು ದೇವಸ್ವಂ ಮಂಡಳಿಗೆ ನೌಕರರ ಸಂಘದ ಎಚ್ಚರಿಕೆ
Advertisement

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಯಾತ್ರಿಕರ ಸಂಖ್ಯೆಯಲ್ಲಿ ಗಣನೀಯ ಕುಸಿತ ಉಂಟಾಗಿದ್ದು,
Advertisement

Advertisement

ಇದರಿಂದ ಕೋಟ್ಯಂತರ ರೂಪಾಯಿ ಆದಾಯ ನಷ್ಟವಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿಗೆ ನೌಕರರ ಸಂಘ ಎಚ್ಚರಿಕೆ ನೀಡಿದೆ.
Advertisement

Advertisement

ಯಾತ್ರಿಕರ ಸಂಖ್ಯೆ ಕಡಿಮೆಯಾಗಲು ಕಾರಣಗಳನ್ನು ಪರಿಶೀಲಿಸಿ, ಆದಾಯ ನಷ್ಟ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘ ಒತ್ತಾಯಿಸಿದೆ.
Advertisement










































