ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸುಳ್ಯ ತಾಲೂಕು ಘಟಕದ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗವನ್ನು ನವೆಂಬರ್ 27, 2026 ರಂದು ಶ್ರೀ ವೆಂಕಟರಮಣ ದೇವಸ್ಥಾನ, ಸುಳ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.
Advertisement

“ಜ್ಞಾನ, ಶೀಲ, ಏಕತೆಯೇ ನಮ್ಮ ಧ್ಯೇಯ” ಎಂಬ ಘೋಷಣೆಯೊಂದಿಗೆ ನಡೆಯುವ
Advertisement

Advertisement

ಈ ಅಭ್ಯಾಸ ವರ್ಗದಲ್ಲಿ ಸಂಘಟನಾ ಕಾರ್ಯ, ವಿದ್ಯಾರ್ಥಿ ಹಿತ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ತಾಲೂಕಿನ ವಿವಿಧ ಘಟಕಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.
Advertisement

Advertisement

ಎಬಿವಿಪಿ ಸುಳ್ಯ ತಾಲೂಕು ಸಮಿತಿ ವತಿಯಿಂದ ಎಲ್ಲಾ ಕಾರ್ಯಕರ್ತರು ಸಕಾಲಕ್ಕೆ ಆಗಮಿಸಿ ವರ್ಗವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಲಾಗಿದೆ.
Advertisement










































