ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಮಾಜಿ ಸಚಿವ ಶ್ರೀ ಪ್ರಮೋದ್ ಮಧ್ವರಾಜ್ ರವರು
Advertisement

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್ ರವರನ್ನು ದೆಹಲಿಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾದರು.
Advertisement

Advertisement

ಈ ಸಂದರ್ಭದಲ್ಲಿ ಪಕ್ಷ ಸಂಘಟನೆ ಕುರಿತು ವಿವರವಾಗಿ ಚರ್ಚಿಸಿದರು.
Advertisement










































