ಕಡಬ: ಬೆಳೆ ವಿಮೆ ಕಂತು ಪಾವತಿಸಿದರೂ ರೈತರ ಖಾತೆಗೆ ಪರಿಹಾರದ ಹಣ ಜಮೆಯಾಗಿಲ್ಲ ಎಂದು ಆರೋಪಿಸಿ ರೈತ ಮುಖಂಡ ಕಿಶೋರ್ ಶಿರಾಡಿ ಅವರು ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Advertisement

ನವೆಂಬರ್ 30ರಂದು ಕಡಬ ತಾಲೂಕು ಕಚೇರಿ ಮುಂಭಾಗ ಬೃಹತ್ ರೈತರ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Advertisement

Advertisement

ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಬಂದು ರೈತರ ಖಾತೆಗೆ ಹಣ ಪಾವತಿಸುವವರೆಗೆ ಹೋರಾಟ ನಿಲ್ಲದು ಎಂದು ಕಿಶೋರ್ ಶಿರಾಡಿ ಎಚ್ಚರಿಕೆ ನೀಡಿದ್ದಾರೆ.
Advertisement









































