ತಮಿಳುನಾಡು: ತಿರುಪರಂಕುಂದ್ರಂ ದೀಪತ್ತೂನ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
Advertisement

ನಾಳೆಯೇ ದೀಪತ್ತೂನ್‌ನಲ್ಲಿ ದೀಪ ಬೆಳಗಿಸಲು ಸುಪ್ರೀಂ ಕೋರ್ಟ್ ಖಡಕ್ ಆದೇಶ ನೀಡಿದ್ದು,
Advertisement

Advertisement

ದೇವಾಲಯದ ಭದ್ರತಾ ಜವಾಬ್ದಾರಿಯನ್ನು ಸಿಆರ್‌ಪಿಎಫ್‌ಗೆ ವಹಿಸಲಾಗಿದೆ.
Advertisement

Advertisement

ಈ ವಿಚಾರದಲ್ಲಿ 15 ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.ಕಾರ್ತಿಗೈ ದೀಪಂ ಹಬ್ಬದ ಸಂದರ್ಭದಲ್ಲಿ ದೀಪ ಬೆಳಗಿಸುವ
Advertisement

Advertisement

ವಿಚಾರವಾಗಿ ನಡೆಯುತ್ತಿರುವ ವಿವಾದಕ್ಕೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.








































