ವಿಶೇಷ ಅಧಿವೇಶನಕ್ಕೂ ಮುನ್ನ ಮೋದಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಲೋಕಸಭಾ ಸ್ಥಾನಗಳ 50% ಏರಿಕೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ

Picture of Savistara

Savistara

Bureau Report

ನವದೆಹಲಿ: ಕ್ಷೇತ್ರ ಪುನರ್ವಿಂಗಡಣೆ (Delimitation) ಮತ್ತು ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಪ್ರಸ್ತಾವಿತ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಪರಿಷ್ಕೃತ ರೂಪಕ್ಕೆ ಕೇಂದ್ರ ಸಚಿವ ಸಂಪುಟ ಶುಕ್ರವಾರ ಮಹತ್ವದ ಅನುಮೋದನೆ ನೀಡಿದೆ.

Advertisement

ಹೊಸ ಚೌಕಟ್ಟಿನ ಪ್ರಕಾರ, ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವುದು ಮತ್ತು ರಾಜ್ಯಗಳ ಸ್ಥಾನ ಹಂಚಿಕೆಯ ಅನುಪಾತವನ್ನು ಮುಂದಿನ 25 ವರ್ಷಗಳ ಕಾಲ ಅಂದರೆ 2051ರವರೆಗೆ ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.

Advertisement

Advertisement

ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನವೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

Advertisement

Advertisement

ನವೆಂಬರ್ 30 ಮತ್ತು ಡಿಸೆಂಬರ್ 1ರಂದು ಲೋಕಸಭೆ ಹಾಗೂ ಡಿಸೆಂಬರ್ 2 ಮತ್ತು 3ರಂದು ರಾಜ್ಯಸಭೆಯ ಕಲಾಪಗಳು ನಡೆಯಲಿವೆ.ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಂಡನೆಯಾಗಲಿರುವ ಮಸೂದೆಗಳ ಹೆಸರನ್ನು ಬಹಿರಂಗಪಡಿಸದಿದ್ದರೂ,

Advertisement

Advertisement

ಈ ವಿಶೇಷ ಅಧಿವೇಶನದಲ್ಲಿ ಸರ್ಕಾರವು ಈ ಮಹತ್ವದ ಮಸೂದೆಯನ್ನು ಮಂಡಿಸಲು ಸಜ್ಜಾಗಿರುವುದಂತು ಪಕ್ಕಾ ಆಗಿದೆ.

[t4b-ticker]
error: Content is protected !!