ಒಕ್ಕಲಿಗ ಗೌಡರ ಸೇವಾ ಸಂಘದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Picture of Savistara

Savistara

Bureau Report

ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ ಆಯ್ಕೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ (ರಿ.), ಮಂಗಳೂರು ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ಪುತ್ತೂರಿನ ಸಂಘದ ಸಮುದಾಯ ಭವನದಲ್ಲಿ ನಡೆಯಿತು.

Advertisement

ಅಧ್ಯಕ್ಷರಾಗಿ ಭಾಸ್ಕರ ದೇವಸ್ಯ ಆಯ್ಕೆ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Advertisement

Advertisement

ಅಧ್ಯಕ್ಷರಾಗಿ ಭಾಸ್ಕರ್ ದೇವಸ್ಯ, ಉಪಾಧ್ಯಕ್ಷರಾಗಿ ವಿಜಯ್ ವೇಣೂರ್ ಮತ್ತು ವಚನ ಜಯರಾಮ, ಕಾರ್ಯದರ್ಶಿಯಾಗಿ ರಕ್ಷಿತ್ ಪುತ್ತಿಲ, ಖಜಾಂಚಿಯಾಗಿ ವಿಶ್ವನಾಥ್, ಜೊತೆ ಕಾರ್ಯದರ್ಶಿಯಾಗಿ ಅನೂಪ್ ನರಿಯೂರು, ಜೊತೆ ಖಜಾಂಚಿಯಾಗಿ ಸೂರಜ್ ವಳಂಬ್ರ ಆಯ್ಕೆಯಾಗಿದ್ದಾರೆ.

Advertisement
[t4b-ticker]
error: Content is protected !!