ಅನಿತಾ ಹೇಮನಾಥ ಶೆಟ್ಟಿಗೆ ಜಿ.ಪಂ ಟಿಕೆಟ್ ನೀಡುವುದಕ್ಕೆ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ವಿರೋಧ: ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಸಭೆ

Picture of Savistara

Savistara

Bureau Report

ಈಶ್ವರಮಂಗಳ: ನೆಟ್ಟಣಿಗೆ ಮುಡ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಮಾಜಿ ಜಿ.ಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ ಅವರಿಗೆ ಜಿಲ್ಲಾ ಪಂಚಾಯತ್ ಟಿಕೆಟ್ ನೀಡುವುದಕ್ಕೆ

Advertisement

Advertisement

ಈಶ್ವರಮಂಗಳದ ಕಾಂಗ್ರೆಸ್ ಮುಸ್ಲಿಂ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.ಈ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದವರು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದಾರೆ.

Advertisement

ಸಭೆಯಲ್ಲಿ ಗದ್ದಲ ಏರ್ಪಟ್ಟಿದ್ದು, ಸ್ಥಳೀಯರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ.ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಮತ್ತಷ್ಟು ಚರ್ಚೆ ನಡೆಯುವ ಸಾಧ್ಯತೆ ಇದೆ.

Advertisement

ಪಕ್ಷದ ತೀರ್ಮಾನವೇ ಅಂತಿಮವೆಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Advertisement
[t4b-ticker]
error: Content is protected !!